Text copied!
Bibles in Kannada

ಕೀರ್ತ 27:10-13 in Kannada

Help us?

ಕೀರ್ತ 27:10-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.
12 ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.
13 ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.
ಕೀರ್ತ 27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019