Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 27

ಕೀರ್ತ 27:11-14

Help us?
Click on verse(s) to share them!
11ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.
12ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.
13ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.
14ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.

Read ಕೀರ್ತ 27ಕೀರ್ತ 27
Compare ಕೀರ್ತ 27:11-14ಕೀರ್ತ 27:11-14