Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 27

ಕೀರ್ತ 27:2-3

Help us?
Click on verse(s) to share them!
2ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು.
3ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು.

Read ಕೀರ್ತ 27ಕೀರ್ತ 27
Compare ಕೀರ್ತ 27:2-3ಕೀರ್ತ 27:2-3