Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 28

ಕೀರ್ತ 28:1-4

Help us?
Click on verse(s) to share them!
1ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
2ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.
3ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.
4ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.

Read ಕೀರ್ತ 28ಕೀರ್ತ 28
Compare ಕೀರ್ತ 28:1-4ಕೀರ್ತ 28:1-4