Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 28

ಕೀರ್ತ 28:5-7

Help us?
Click on verse(s) to share them!
5ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.
6ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ.
7ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

Read ಕೀರ್ತ 28ಕೀರ್ತ 28
Compare ಕೀರ್ತ 28:5-7ಕೀರ್ತ 28:5-7