Text copied!
Bibles in Kannada

ಕೀರ್ತ 29:5-6 in Kannada

Help us?

ಕೀರ್ತ 29:5-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.
6 ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.
ಕೀರ್ತ 29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019