Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 2

ಕೀರ್ತ 2:4-6

Help us?
Click on verse(s) to share them!
4ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
5ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
6“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.

Read ಕೀರ್ತ 2ಕೀರ್ತ 2
Compare ಕೀರ್ತ 2:4-6ಕೀರ್ತ 2:4-6