Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 30

ಕೀರ್ತ 30:9-10

Help us?
Click on verse(s) to share them!
9“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
10ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು.

Read ಕೀರ್ತ 30ಕೀರ್ತ 30
Compare ಕೀರ್ತ 30:9-10ಕೀರ್ತ 30:9-10