Text copied!
Bibles in Kannada

ಕೀರ್ತ 31:11 in Kannada

Help us?

ಕೀರ್ತ 31:11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.
ಕೀರ್ತ 31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019