Text copied!
Bibles in Kannada

ಕೀರ್ತ 32:4-5 in Kannada

Help us?

ಕೀರ್ತ 32:4-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ
5 ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
ಕೀರ್ತ 32 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019