Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 32

ಕೀರ್ತ 32:8-9

Help us?
Click on verse(s) to share them!
8ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.
9ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.

Read ಕೀರ್ತ 32ಕೀರ್ತ 32
Compare ಕೀರ್ತ 32:8-9ಕೀರ್ತ 32:8-9