Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 33

ಕೀರ್ತ 33:13-16

Help us?
Click on verse(s) to share them!
13ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
14ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.
15ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.
16ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.

Read ಕೀರ್ತ 33ಕೀರ್ತ 33
Compare ಕೀರ್ತ 33:13-16ಕೀರ್ತ 33:13-16