Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 33

ಕೀರ್ತ 33:19-22

Help us?
Click on verse(s) to share them!
19ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
20ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ.
21ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
22ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.

Read ಕೀರ್ತ 33ಕೀರ್ತ 33
Compare ಕೀರ್ತ 33:19-22ಕೀರ್ತ 33:19-22