Text copied!
Bibles in Kannada

ಕೀರ್ತ 33:8-10 in Kannada

Help us?

ಕೀರ್ತ 33:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.
9 ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
10 ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
ಕೀರ್ತ 33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019