Text copied!
Bibles in Kannada

ಕೀರ್ತ 33:9-12 in Kannada

Help us?

ಕೀರ್ತ 33:9-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
10 ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
11 ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
12 ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
ಕೀರ್ತ 33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019