Text copied!
Bibles in Kannada

ಕೀರ್ತ 34:1-3 in Kannada

Help us?

ಕೀರ್ತ 34:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
2 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.
3 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
ಕೀರ್ತ 34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019