Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 34

ಕೀರ್ತ 34:21-22

Help us?
Click on verse(s) to share them!
21ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
22ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.

Read ಕೀರ್ತ 34ಕೀರ್ತ 34
Compare ಕೀರ್ತ 34:21-22ಕೀರ್ತ 34:21-22