Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 34

ಕೀರ್ತ 34:3-5

Help us?
Click on verse(s) to share them!
3ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
4ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
5ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.

Read ಕೀರ್ತ 34ಕೀರ್ತ 34
Compare ಕೀರ್ತ 34:3-5ಕೀರ್ತ 34:3-5