Text copied!
Bibles in Kannada

ಕೀರ್ತ 34:3-5 in Kannada

Help us?

ಕೀರ್ತ 34:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.
ಕೀರ್ತ 34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019