Text copied!
Bibles in Kannada

ಕೀರ್ತ 34:6-9 in Kannada

Help us?

ಕೀರ್ತ 34:6-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
ಕೀರ್ತ 34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019