Text copied!
Bibles in Kannada

ಕೀರ್ತ 34:7-10 in Kannada

Help us?

ಕೀರ್ತ 34:7-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
10 ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
ಕೀರ್ತ 34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019