Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 35

ಕೀರ್ತ 35:12-15

Help us?
Click on verse(s) to share them!
12ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.
13ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.
14ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.
15ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ.

Read ಕೀರ್ತ 35ಕೀರ್ತ 35
Compare ಕೀರ್ತ 35:12-15ಕೀರ್ತ 35:12-15