Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 35

ಕೀರ್ತ 35:18-20

Help us?
Click on verse(s) to share them!
18ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು.
19ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.
20ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.

Read ಕೀರ್ತ 35ಕೀರ್ತ 35
Compare ಕೀರ್ತ 35:18-20ಕೀರ್ತ 35:18-20