Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 35

ಕೀರ್ತ 35:20-21

Help us?
Click on verse(s) to share them!
20ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.
21ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ.

Read ಕೀರ್ತ 35ಕೀರ್ತ 35
Compare ಕೀರ್ತ 35:20-21ಕೀರ್ತ 35:20-21