Text copied!
Bibles in Kannada

ಕೀರ್ತ 35:20-21 in Kannada

Help us?

ಕೀರ್ತ 35:20-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.
21 ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ.
ಕೀರ್ತ 35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019