Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 35

ಕೀರ್ತ 35:23-24

Help us?
Click on verse(s) to share them!
23ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚೆತ್ತು ನನ್ನ ವಿವಾದವನ್ನು ವಿಚಾರಿಸು.
24ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.

Read ಕೀರ್ತ 35ಕೀರ್ತ 35
Compare ಕೀರ್ತ 35:23-24ಕೀರ್ತ 35:23-24