Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 35

ಕೀರ್ತ 35:6-7

Help us?
Click on verse(s) to share them!
6ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ.
7ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.

Read ಕೀರ್ತ 35ಕೀರ್ತ 35
Compare ಕೀರ್ತ 35:6-7ಕೀರ್ತ 35:6-7