Text copied!
Bibles in Kannada

ಕೀರ್ತ 35:6-8 in Kannada

Help us?

ಕೀರ್ತ 35:6-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ.
7 ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.
8 ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.
ಕೀರ್ತ 35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019