Text copied!
Bibles in Kannada

ಕೀರ್ತ 35:9-12 in Kannada

Help us?

ಕೀರ್ತ 35:9-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು; ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.
10 ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.
11 ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.
12 ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.
ಕೀರ್ತ 35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019