Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 37

ಕೀರ್ತ 37:18-20

Help us?
Click on verse(s) to share them!
18ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
19ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
20ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.

Read ಕೀರ್ತ 37ಕೀರ್ತ 37
Compare ಕೀರ್ತ 37:18-20ಕೀರ್ತ 37:18-20