Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 37

ಕೀರ್ತ 37:21-22

Help us?
Click on verse(s) to share them!
21ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
22ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.

Read ಕೀರ್ತ 37ಕೀರ್ತ 37
Compare ಕೀರ್ತ 37:21-22ಕೀರ್ತ 37:21-22