Text copied!
Bibles in Kannada

ಕೀರ್ತ 37:21-24 in Kannada

Help us?

ಕೀರ್ತ 37:21-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
22 ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
23 ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
24 ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
ಕೀರ್ತ 37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019