Text copied!
Bibles in Kannada

ಕೀರ್ತ 37:28-29 in Kannada

Help us?

ಕೀರ್ತ 37:28-29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
29 ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
ಕೀರ್ತ 37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019