Text copied!
Bibles in Kannada

ಕೀರ್ತ 37:29-30 in Kannada

Help us?

ಕೀರ್ತ 37:29-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
30 ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
ಕೀರ್ತ 37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019