Text copied!
Bibles in Kannada

ಕೀರ್ತ 37:34-37 in Kannada

Help us?

ಕೀರ್ತ 37:34-37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
35 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
36 ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
37 ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
ಕೀರ್ತ 37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019