Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 37

ಕೀರ್ತ 37:35-38

Help us?
Click on verse(s) to share them!
35ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
36ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
37ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
38ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.

Read ಕೀರ್ತ 37ಕೀರ್ತ 37
Compare ಕೀರ್ತ 37:35-38ಕೀರ್ತ 37:35-38