Text copied!
Bibles in Kannada

ಕೀರ್ತ 37:8-12 in Kannada

Help us?

ಕೀರ್ತ 37:8-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
9 ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
10 ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.
11 ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.
12 ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
ಕೀರ್ತ 37 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019