Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 37

ಕೀರ್ತ 37:9-10

Help us?
Click on verse(s) to share them!
9ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
10ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.

Read ಕೀರ್ತ 37ಕೀರ್ತ 37
Compare ಕೀರ್ತ 37:9-10ಕೀರ್ತ 37:9-10