Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 38

ಕೀರ್ತ 38:15-19

Help us?
Click on verse(s) to share them!
15ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.
16“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.
17ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ.
18ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.
19ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ.

Read ಕೀರ್ತ 38ಕೀರ್ತ 38
Compare ಕೀರ್ತ 38:15-19ಕೀರ್ತ 38:15-19