Text copied!
Bibles in Kannada

ಕೀರ್ತ 38:6-7 in Kannada

Help us?

ಕೀರ್ತ 38:6-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.
7 ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.
ಕೀರ್ತ 38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019