Text copied!
Bibles in Kannada

ಕೀರ್ತ 38:8-10 in Kannada

Help us?

ಕೀರ್ತ 38:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.
9 ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.
ಕೀರ್ತ 38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019