Text copied!
Bibles in Kannada

ಕೀರ್ತ 38:9-12 in Kannada

Help us?

ಕೀರ್ತ 38:9-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.
10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.
11 ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
12 ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
ಕೀರ್ತ 38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019