Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 3

ಕೀರ್ತ 3:1-4

Help us?
Click on verse(s) to share them!
1ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ. ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ.
2ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ
3ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.
4ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.

Read ಕೀರ್ತ 3ಕೀರ್ತ 3
Compare ಕೀರ್ತ 3:1-4ಕೀರ್ತ 3:1-4