Text copied!
Bibles in Kannada

ಕೀರ್ತ 3:4-5 in Kannada

Help us?

ಕೀರ್ತ 3:4-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.
5 ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು.
ಕೀರ್ತ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019