Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 3

ಕೀರ್ತ 3:7-8

Help us?
Click on verse(s) to share them!
7ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.
8ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.

Read ಕೀರ್ತ 3ಕೀರ್ತ 3
Compare ಕೀರ್ತ 3:7-8ಕೀರ್ತ 3:7-8