Text copied!
Bibles in Kannada

ಕೀರ್ತ 3:7-8 in Kannada

Help us?

ಕೀರ್ತ 3:7-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.
8 ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.
ಕೀರ್ತ 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019