Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 42

ಕೀರ್ತ 42:10-11

Help us?
Click on verse(s) to share them!
10ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.
11ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

Read ಕೀರ್ತ 42ಕೀರ್ತ 42
Compare ಕೀರ್ತ 42:10-11ಕೀರ್ತ 42:10-11