Text copied!
Bibles in Kannada

ಕೀರ್ತ 45:10-13 in Kannada

Help us?

ಕೀರ್ತ 45:10-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.
11 ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.
12 ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.
13 ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
ಕೀರ್ತ 45 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019