Text copied!
Bibles in Kannada

ಕೀರ್ತ 45:12-15 in Kannada

Help us?

ಕೀರ್ತ 45:12-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.
13 ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
14 ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು.
15 ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು.
ಕೀರ್ತ 45 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019