Text copied!
Bibles in Kannada

ಕೀರ್ತ 45:8-10 in Kannada

Help us?

ಕೀರ್ತ 45:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
9 ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.
10 ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.
ಕೀರ್ತ 45 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019